Episode: S1 ep 103 ಗುಣಗಳೆಂದರೆ ಏನು ಮತ್ತು ಅವು ಏಕೆ ಮುಖ್ಯ
Description: ಪುರಾತನವಾದ ಹಿಂದೂ ಧರ್ಮ ತನ್ನನ್ನು ತಾನು ಬದಲಾವಣೆಗಳಿಗೆ ಒಡ್ಡಿಕೊಂಡಿದೆ. ಇಲ್ಲಿ ಮನುಷ್ಯ ಹೇಗೆ ಬದುಕಬೇಕು ಎಂಬುದನ್ನು ಪ್ರತೀ ಹಂತದಲ್ಲೂ ಹೇಳಿಕೊಡಲಾಗುತ್ತದೆ. ಅವುಗಳಲ್ಲಿ ಗುಣಗಳೂ ಒಂದು. ಈ ಗುಣಗಳಲ್ಲಿ ಎಷ್ಟು ವಿಧ ಹಾಗೂ ಯಾವುವು. ಇವುಗಳು ಮನುಷ್ಯನ ವ್ಯಕ್ತಿತ್ವವನ್ನು ಹೇಗೆ ನಿರ್ಧರಿಸುತ್ತದೆ ಎಂಬುವುದನ್ನು ಕೇಳೋಣ
Click any word to see translations, usage examples & similar words. Then learn them using saved words.
Text not synced with the audio? See here for why certain podcasts won't sync.